ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಆ. 27ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ ಶ್ರೀ ಮಹಾ ಗಣಪತಿ ದೇವರಿಗೆ ಅಭಿಷೇಕ, 12 ತೆಂಗಿನಕಾಯಿ ಗಣ ಹೋಮ, ಸುಬ್ರಹ್ಮಣ್ಯ ದೇವರಿಗೆ ಕ್ಷೀರಾಭಿಷೇಕ, ಸಿಯಾಳಭಿಷೇಕ
ಮದ್ಯಾಹ್ನ ಶ್ರೀ ಮಹಾಗಣಪತಿ ದೇವರ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಮಹಾ ಪೂಜೆ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ.
ಆ. 27: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ವಿಶೇಷ ಪೂಜೆ
