ಬೆಳ್ತಂಗಡಿ: ಜನಪದ ಗೀತಾ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಯೋಜಿಸಿದ ಗೀತಾ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.

LEAVE A REPLY

Please enter your comment!
Please enter your name here