Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ: ಆ.25ರಂದು ಸಂತ ತೆರೇಸಾ ಪ್ರೌಢಶಾಲೆಯಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು.

Exit mobile version