ಉಜಿರೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸೈಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳು ಗೀತಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆಯ ಗೈಡ್ಸ್ ವಿಭಾಗ ಪ್ರಥಮ ಸ್ಥಾನ ಹಾಗೂ ಸ್ಕೌಟ್ಸ್ ವಿಭಾಗ ತೃತೀಯ ಸ್ಥಾನ ಪಡೆದುಕೊಂಡಿರುತ್ತದೆ. ಪ್ರಥಮ ಸ್ಥಾನ ಪಡೆದುಕೊಂಡ ಗೈಡ್ಸ್ ವಿಭಾಗವು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು, ಶಾಲಾಭಿವೃದ್ಧಿ ಮಂಡಳಿಯವರು ಅಭಿನಂದಿಸಿದ್ದಾರೆ.