ಬೆಳ್ತಂಗಡಿ: ಮಂಗಳೂರಿನ ಪಿ. ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ಶ್ರೀ ಧ. ಮಂ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯಶಸ್ವಿ ಹಾಗೂ 14ರ ವಯೋಮಾನದ ವಿಭಾಗದ 8ನೇ ತರಗತಿಯ ತೇಜಸ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ
