Site icon Suddi Belthangady

ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ:ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ 28 ರಂದು ರಜೆ ಘೋಷಣೆ ಮಾಡಲಾಗಿದೆ.

ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

Exit mobile version