ಅಳದಂಗಡಿ: ಆ. 26ರಂದು ಉಚ್ಚಿಲಗುಡ್ಡೆ ಪಿ.ಎಂ. ಶ್ರೀ ಹಿರಿಯ ಪ್ರಾಥಮಿಕ ಶಾಲೆ ಸೋಮೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ17 ಹಾಗೂ 14ರ ವಯೋಮಿತಿಯ ಮಕ್ಕಳ ಕರಾಟೆ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಅನುಷಾ ಹಾಗೂ ತನ್ವಿ ಸಂಪತ್ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕ ರೆಹಮಾನ್ ಅವರು ತರಬೇತಿ ನೀಡಿರುತ್ತಾರೆ.
ಜಿಲ್ಲಾ ಮಟ್ಟದ ಕರಾಟೆ ಸೈಂಟ್ ಪೀಟರ್ ಕ್ಲೇವರ್ ಶಾಲೆಯ ವಿದ್ಯಾರ್ಥಿಗಳು ತೃತೀಯ
