Site icon Suddi Belthangady

ಕ್ರೈಸ್ತರ ವಿರುದ್ಧ ದ್ವೇಷ ಭಾಷಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ಕೆ.ಎಸ್.ಎಂ.ಸಿ.ಎ. ಯಿಂದ ದೂರು

ಬೆಳ್ತಂಗಡಿ: ಕ್ರೈಸ್ತರ ವಿರುದ್ಧ ದ್ವೇಷ ಭಾಷಣ ಮಾಡಿದ ವಸಂತ ಗಿಳಿಯಾರ್ ಮೇಲೆ KSMCA ಧರ್ಮಸ್ಥಳ ವಲಯ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Exit mobile version