ಬೆಳ್ತಂಗಡಿ: ಆ. 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು, ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಹರ್ಷ ಜೈನ್ ಧರ್ಮಸ್ಥಳ ಜೊತೆಗಿದ್ದರು.
ಬೆಳ್ತಂಗಡಿ: ತಾಲೂಕಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ
