Site icon Suddi Belthangady

ಆ. 29: ಜಿಲ್ಲೆಯಾದ್ಯಂತ ಭಾರಿ ಮಳೆಗೆ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ.

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದ್ದು ಆ. 29ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Exit mobile version