ಬೆಳ್ತಂಗಡಿ: ಪೊಲೀಸ್ ಠಾಣೆಗೆ ಆಗಮಿಸಿದ ತಿಮರೋಡಿ

0

ಬೆಳ್ರಂಗಡಿ: ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬಂಧನಕ್ಕೆ ಆಗಮಿಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಸಾಕ್ಷಿ ದೂರುದಾರ ಚಿನ್ನಯ್ಯ ವಕೀಲರ ಜೊತೆ ಎಸ್ ಐ ಟಿಗೆ ಆಗಮಿಸುತ್ತಿದ್ದ ಕಾರಿನಲ್ಲೇ ತಿಮರೋಡಿ ಎಸ್ ಐ ಟಿ ಕಚೇರಿಗೆ ಬಂದಿದ್ದಾರೆ.

LEAVE A REPLY

Please enter your comment!
Please enter your name here