Site icon Suddi Belthangady

ಬೆಳ್ತಂಗಡಿ: ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

ಬೆಳ್ತಂಗಡಿ: ಫೇಸ್ ಬುಕ್ ನಲ್ಲಿ ಬೆಳ್ತಂಗಡಿ ಠಾಣೆ, ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿ ಲಾಯರ್ ಜಗದೀಶ್ ಬೆಳ್ತಂಗಡಿ ಠಾಣೆಗೆ ಆ.29ರಂದು ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ವಕೀಲರ ಜೊತೆಗೆ ಠಾಣೆಗೆ ಆಗಮಿಸಿದ್ದು, ವಿಚಾರಣೆ ನಡೆಯುತ್ತಿದೆ.

Exit mobile version