Site icon Suddi Belthangady

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

ಬೆಳ್ತಂಗಡಿ: ಆ. 27ರಂದು ನಡೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version