ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಆ.30 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ