Site icon Suddi Belthangady

ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನ ಮಹಜರಿಗೆ ಮಂಡ್ಯ,ತಮಿಳುನಾಡಿಗೆ ಕರೆದುಕೊಂಡು ಹೋದ ಎಸ್.ಐ.ಟಿ?

ಬೆಳ್ತಂಗಡಿ: ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ತವರಿನ ಹಾಗೂ ಆತ ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳಗಳ ಮಹಜರಿಗೆ ಎಸ್. ಐ. ಟಿ ಅಧಿಕಾರಿಗಳು ಆ.30ರಂದು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಮುಂಜಾನೆ ಅಧಿಕಾರಿಗಳು ಆತನನ್ನು ಕರೆದುಕೊಂಡು ಹೋಗಿದ್ದಾರೆ.

Exit mobile version