
ಮುಂಡಾಜೆ : 2024-25 ನೇ ಸಾಲಿನಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 100 ಶೇ. ಸಾಲ ವಸುಲಾತಿಯಾದ ಬಗ್ಗೆ ಮಂಗಳೂರಿನಲ್ಲಿ ಶನಿವಾರ ಜರಗಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಅಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ಹಾಗೂ ಸಿಇಒ ಪ್ರಸನ್ನ ಪರಾಂಜಪೆ ಅವರನ್ನು ಗೌರವಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.