ಧರ್ಮಸ್ಥಳ: 2024- 25ನೇ ಸಾಲಿನಲ್ಲಿ ಧರ್ಮಸ್ಥಳ ಪ್ರಾಥಮಿಕ ಸಹಕಾರಿ ಸಂಘಕ್ಕೆ ಆ. 30ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘವು ಈ ವರ್ಷದಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಸಂಘಕ್ಕೆ ಪ್ರೋತ್ಸಾಹ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಹಾಗೂ ಮುಖ್ಯಕಾರ್ಯನಿರ್ವಹಧಿಣಾಧಿಕಾರಿ ಶಶಿಧರ್ ಅವರಿಗೆ ನೀಡಿ ಗೌರವಿಸಿದರು.
ಧರ್ಮಸ್ಥಳ: ಪ್ರಾಥಮಿಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ
