
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣವನ್ನು ಎನ್‍ಐಎಗೆ ವಹಿಸಬೇಕೆಂದು ಆಗ್ರಹಿಸಿ ನಡೆಯುವ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದ ಸಂಬಂಧ ಆ.31ರಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ನಾಳೆ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿದರು.
ಈ ವೇಳೆ, ಬಿಜೆಪಿಯ ಮುಖಂಡ ಎಸ್. ಆರ್. ವಿಶ್ವನಾಥ್, ದ.ಕ.ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಜೊತೆಯಲ್ಲಿದ್ದರು.