ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿ, ನಿರ್ದೇಶಕರಾದ ರಾಮದಾಸ್ ನಾಯಕ್, ಆಶಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
Home ಇತ್ತೀಚಿನ ಸುದ್ದಿಗಳು ವೇಣೂರು: ಪ್ರಾಥಮಿಕ ಸಹಕಾರ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹ ಪ್ರಶಸ್ತಿ