ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, 10ನೇ ತರಗತಿಯ ಶೃತ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶಾಲಾ ಸಂಸ್ಥಾಪಕ ಗಿರೀಶ್ ಕೆ. ಹೆಚ್. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.