ಬೆಳ್ತಂಗಡಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.
ಬೆಳ್ತಂಗಡಿ: ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
