ಬೆಳ್ತಂಗಡಿ: ಮಂಗಳೂರು ಉಚ್ಚಿಲಗುಡ್ಡೆ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ. 26ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಶಾನ್ವಿ ಕುಲಾಲ್ 38 ಕೆ.ಜಿ. ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ