ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ
