Site icon Suddi Belthangady

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ, ಜೆ.ಎಸ್.ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

ಗೇರುಕಟ್ಟೆ: ಕಳಿಯ ಗ್ರಾಮದ ಬಟ್ಟೆಮಾರು ನಿವಾಸಿ ಉದ್ಯಮಿ ಹಾಗೂ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಜೆ.ಎಸ್. ಯಾಕುಬ್ (53 ವರ್ಷ) ಹೃದಯಾಘಾತದಿಂದ ಸೆ.2ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Exit mobile version