ನಿಟ್ಟಡೆ: ಬಜಿರೆ, ನಿಟ್ಟಡೆ, ಪದ್ದಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಖೋ -ಖೋ ಪಂದ್ಯಾಟ ಬಜಿರೆ ಪಿ.ಎಂ.ಶ್ರೀ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ವಲಯ ಮಟ್ಟದ ಖೋ ಖೋ ಪಂದ್ಯಾಟ: ನಿಟ್ಟಡೆ ಸ.ಉ.ಪ್ರಾ. ಶಾಲೆ ಬಾಲಕ ತಂಡ ತಾಲೂಕು ಮಟ್ಟಕ್ಕೆ
