ಸೆ.4: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

0

ಬೆಳ್ತಂಗಡಿ: ಕೊಯ್ಯೂರು ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸೆ.10ರಂದು ಕೊಯ್ಯೂರು ಪಂಚದುರ್ಗಾ ಸಹಕಾರಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here