ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಸೆ. 2ರಂದು ಮರಿಯಾಂಬಿಕ ಶಾಲೆ ಬೆದ್ರಬೆಟ್ಟಿನಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here