





ಮಡಂತ್ಯಾರು: ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ದೈಹಿಕ ಶಿಕ್ಷಣ ನಿರ್ದೇಶಕ ಸಂಜಿತ್ ಕುಮಾರ್ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.









