ಬೆಳ್ತಂಗಡಿ: ಠಾಣೆಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ, ಹೋರಾಟಗಾರ್ತಿ ಪ್ರಸನ್ನರವಿ

0

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕುರಿತಾಗಿ ದೂರು ನೀಡಲು ಸೌಜನ್ಯ ತಾಯಿ ಕುಸುಮಾವತಿ ಮತ್ತು ಹೋರಾಟಗಾರ್ತಿ ಪ್ರಸನ್ನ ರವಿ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here