ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ದೀಪ ಬೆಳಗಿಸಿದರು. ಉಪಾಧ್ಯಕ್ಷ ನಾರಾಯಣಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಹಿರಿಯ ಯಕ್ಷಗಾನ ಕಲಾವಿದ ಕೋಳ್ತಿಗೆ ನಾರಾಯಣಗೌಡ, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.