ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನ ಪರ ಜಾಮೀನು ಅರ್ಜಿ ಸಲ್ಲಿಕೆ-ಸೆ.9ಕ್ಕೆ ವಿಚಾರಣೆ

0

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನ ಪರ ವಕೀಲರಿಂದ ಜಾಮೀನು ಅರ್ಜಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಚಿನ್ನಯ್ಯ ಪರ ಮಂಗಳೂರು ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೇಮಿಸಿದ ವಕೀಲರಿಂದ ಅರ್ಜಿ ಸಲ್ಲಿಸಲಾಗಿದ್ದು, ಕೋರ್ಟ್ ಸೆ.9ಕ್ಕೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ.

LEAVE A REPLY

Please enter your comment!
Please enter your name here