ಅಳದಂಗಡಿ: ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸೈಂಟ್ ಪೀಟರ್ ಕ್ಲೇವರ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಅವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here