ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸ. ಉ. ಪ್ರಾ. ಶಾಲೆ ಜಿಲ್ಲಾ ಮಟ್ಟಕ್ಕೆ September 8, 2025 0 FacebookTwitterWhatsApp ಉಜಿರೆ: 2025-26ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ 14ರ ವಯೋಮಾನದ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸ. ಉ. ಪ್ರಾಥಮಿಕ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.