ಉಜಿರೆ: 2025-26ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ 14ರ ವಯೋಮಾನದ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸ. ಉ. ಪ್ರಾಥಮಿಕ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸ. ಉ. ಪ್ರಾ. ಶಾಲೆ ಜಿಲ್ಲಾ ಮಟ್ಟಕ್ಕೆ
