ಬೆಳ್ತಂಗಡಿ: 14ರ ವಯೋಮಾನದ ತಾಲ್ಲೂಕು ಮಟ್ಟದ ವಾಲಬಾಲ್ ಪಂದ್ಯಾಟವು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಗೇರುಕಟ್ಟೆಯಲ್ಲಿ ನಡೆದಿರುತ್ತದೆ. ಈ ಪಂದ್ಯಾಟದಲ್ಲಿ ಬೇಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹುಡುಗಿಯರ ತಂಡವು ದ್ವೀತಿಯ ಸ್ಥಾನ ಪಡೆದು ಅದರಲ್ಲಿ 5 ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಬೇಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ