ಗ್ರಾಮ ಆಡಳಿತಾಧಿಕಾರಿ ಹರೀಶ್ ನಿಧನ

0

ಬೆಳ್ತಂಗಡಿ: ತಾಲೂಕಿನಲ್ಲಿ ಹತ್ತು ವರ್ಷಗಳಿಂದ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ (ವ.28) ಅವರು ಸೆ.8 ರಂದು ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

LEAVE A REPLY

Please enter your comment!
Please enter your name here