ಬಂಗ್ಲೆಗುಡ್ಡೆಯಲ್ಲಿ ಮತ್ತೇ ಮಹಜರು: ವಿಠಲ ಗೌಡ, ಪ್ರದೀಪ್ ಗೌಡರನ್ನು ಕರೆತಂದ ಎಸ್.ಐ.ಟಿ ಅಧಿಕಾರಿಗಳು

0

ಧರ್ಮಸ್ಥಳ: ನೇತ್ರಾವತಿ ಇಲ್ಲಿನ ಸ್ನಾನಘಟ್ಟದ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಸೆ. 10ರಂದು ಮತ್ತೆ ಮಹಜರು ಕಾರ್ಯವನ್ನು ಎಸ್.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ. ಸೌಜನ್ಯ ಮಾವ ವಿಠಲ ಗೌಡ ಹಾಗೂ ಆತನ ಸಹಚರ ಪ್ರದೀಪ್ ಗೌಡನನ್ನು ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆಗೆ ಕರೆತಂದಿದ್ದು, ಎಸ್.ಐ.ಟಿ‌ ಎಸ್.ಪಿ, ಸೈಮನ್ ನೇತೃತ್ವದಲ್ಲಿ ಮಹಜರು ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here