ಮಚ್ಚಿನ: ಖಿದ್ಮತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆಯು ಜಮಾಅತ್ ಅಧ್ಯಕ್ಷರ ಹಾಗೂ ಗೌರವಾಧ್ಯಕ್ಷರ ನೇತೃತ್ವದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಮುಹಮ್ಮದ್ ಆಸಿಫ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಕಲ್ಲಗುಡ್ಡೆ, ಕಾರ್ಯದರ್ಶಿಯಾಗಿ ಮುಹಮ್ಮದ್, ಅಬ್ದುಲ್ ರಹಿಮಾನ್, ನವಾರಿಫ್, ಕೋಶಾಧಿಕಾರಿಯಾಗಿ ಇರ್ಫಾನ್ ಹದೀದ್ ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಬಂಗೇರಕಟ್ಟೆ: ಖಿದ್ಮತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಪದಾಧಿಕಾರಿಗಳ ಆಯ್ಕೆ
