ವೇಣೂರು: ಸಂತ ಆಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ 12ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವೇಣೂರು ಸರಕಾರಿ ಪ. ಪೂ. ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ವೇಣೂರು ಪ.ಪೂ. ಕಾಲೇಜು ದ್ವಿತೀಯ