ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ.13ರಂದು ಎಸ್.ಐ.ಟಿ ವಿಚಾರಣೆಗೆ ಅಭಿಷೇಕ್ ಆಗಮಿಸಿದ್ದಾರೆ.
ಎಸ್.ಐ.ಟಿ ವಿಚಾರಣೆಗೆ ಆಗಮಿಸಿದ ಯೂಟ್ಯೂಬರ್ ಅಭಿಷೇಕ್