ಮಡಂತ್ಯಾರು : ಸೆ.12ರಂದು ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ಶಾನ್ವಿ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾನ್ವಿ ಪೂಜಾರಿ ಯಕ್ಷ ನೃತ್ಯದಲ್ಲಿ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆ
