ಬೆಳ್ತಂಗಡಿ: ಕಳೆದ ಕೆಲ ದಿನಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅವರು ಸರ್ಚ್ ಮಾಡಿದ ವೇಳೆ ಬಂದೂಕು, ಎರಡು ತಲವಾರು ಪತ್ತೆಯಾಗಿದ್ದು, ಇದರ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಸೆ.17ರಂದು ಬೆಳ್ತಂಗಡಿ ಠಾಣೆಗೆ ದೂರು ದಾಖಲಿಸಿದ್ದಾರೆ.
ತಿಮರೋಡಿ ಮನೆಯಲ್ಲಿ ಬಂದೂಕು,ತಲವಾರು ಪತ್ತೆ-ಬೆಳ್ತಂಗಡಿ ಠಾಣೆಯಲ್ಲಿ ಎಸ್.ಐ.ಟಿಯಿಂದ ದೂರು
