Site icon Suddi Belthangady

ಭಾರತೀಯ ಜನತಾ ಪಾರ್ಟಿ ಮಂಡಲದ ಉಜಿರೆ ಮಹಾಶಕ್ತಿ ಕೇಂದ್ರದಿಂದ ಪ್ರಧಾನಿ ಅವರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಂಡಲದ ಉಜಿರೆ ಮಹಾಶಕ್ತಿ ಕೇಂದ್ರದಿಂದ ಸೆ. 17ರಂದು ವಿಶ್ವನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನನದ ಅನುವಂಶಿಯ ಆಡಳಿತ ಮೋಕ್ತೆಶರರಾದ ಶರತ್ ಕೃಷ್ಣ ಪಡ್ವೆಟ್ನಾಯರು ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಪೂಜಾರಿ ಬರಮೇಲು ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿ ಪೂರ್ಣಿಮಾಜಯಂತ್ ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ ಮಾಜಿ ಪಂಚಾಯತ್ ಅಧ್ಯಕ್ಷರು ಆದ ಪುಷ್ಪವತಿ ಆರ್ ಶೆಟ್ಟಿ, ಅರವಿಂದ ಕಾರಂತ್ ರಾಘವೇಂದ್ರ ಉಂಕ್ರೋಟ್ಟು ಹಾಗೂ ಪದಾಧಿಕಾರಿಗಳು ಸದಸ್ಯರು, ಹಾಗೂ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿ ಶ್ರೀ ದೇವರಲ್ಲಿ ಪ್ರಾರ್ಥಿಸಿ ಸಿಹಿ ಹಂಚಲಾಯಿತು..

Exit mobile version