Site icon Suddi Belthangady

ಬೆಳಾಲು: ವಸಂತ ಗೌಡ ನೇಣು ಬಿಗಿದು ಆತ್ಮಹತ್ಯೆ

ಬೆಳಾಲು: ಗ್ರಾಮದ ಗಾಂಧಿನಗರ ನಿವಾಸಿ ವಸಂತ ಗೌಡ (52 ವ) ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಸೆ.18ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೊನೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣದ ಕಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ವಾರಿಜಾ, ಮಕ್ಕಳಾದ ಗೌರೀಶ್, ಅಶ್ವಿನಿ ಮತ್ತು ಹರ್ಷಿತ ಅವರನ್ನು ಅಗಲಿದ್ದಾರೆ.

Exit mobile version