ಶಿಶಿಲ: ಗ್ರಾಮ ಪಂಚಾಯತ್ ಮತ್ತು ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೆ.19ರಂದು ಶಿಶಿಲ ಪೇಟೆಯ ಸುತ್ತ ಮುತ್ತ ಕಸ ಹೆಕ್ಕುವ ಮೂಲಕ ನಡೆಯಿತು. ಪಂಚಾಯತ್ ಅಧ್ಯಕ್ಷ ಸುಧೀನ್ ಡಿ., ಉಪಾಧ್ಯಕ್ಷ ಯತೀಶ್, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಶಿಶಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ
