ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ. 22ರoದು ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಜರಗಿತು. ಭಕ್ತಾದಿಗಳು ತಮ್ಮ ಗದ್ದೆಯಲ್ಲಿ ಬೆಳೆದ ತೆನೆಯನ್ನು ದೇವಸ್ಥಾನದಲ್ಲಿ ಪೂಜೆಗೆ ಅರ್ಪಿಸಿ ದೇವಸ್ಥಾನದ ಪ್ರಧಾನ ಅರ್ಚಕ ಎಂ. ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ, ಭಕ್ತರಿಗೆ ತೆನೆಯನ್ನು ವಿತರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ
