ಬೆಳ್ತಂಗಡಿ: ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟವು ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕಾರವಾರದಲ್ಲಿ ನಡೆಯುವ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here