Site icon Suddi Belthangady

ಉಜಿರೆ: ”ಸು ಫ್ರಮ್ ಸೊ” ಚಲನ ಚಿತ್ರ ನಟ, ನಿರ್ದೇಶಕ ಜೆ.ಪಿ. ತುಮಿನಾಡ್ ಸುರ್ಯ ದೇವಸ್ಥಾನಕ್ಕೆ ಭೇಟಿ

ಉಜಿರೆ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಮಣ್ಣಿನ ಹರಕೆ ಸಲ್ಲಿಸಿದರು. ಅವರನ್ನು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸನ್ಮಾನಿಸಿ, ಅಭಿನಂದಿಸಿದರು.

Exit mobile version