ಬುರುಡೆ ಪ್ರಕರಣ-ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ದಯಾಮ

0

ಬೆಳ್ತಂಗಡಿ: ನ್ಯಾಯಾಲಯದಲ್ಲಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ನ್ಯಾಯಾಲಯಕ್ಕೆ ಎಸ್. ಐ. ಟಿ ತನಿಖಾಧಿಕಾರಿ ಎಸ್.ಪಿ. ಜಿತೇಂದ್ರ ದಯಾಮ ಸೆ.23ರಂದು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here