ವೇಣೂರು: ಪೊಲೀಸ್ ಠಾಣಾ ನೂತನ ಎಸ್.ಐ. ಅಗಿ ಅಧಿಕಾರ ಸ್ವೀಕರಿಸಿದ ಅಕ್ಷಯ್ ಡಿ. ಅವರನ್ನು ವೇಣೂರು ಸಹಕಾರ ಸಂಘದ ವತಿಯಿಂದ ಗೌರವಿಸಿದರು. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಉಪಾಧ್ಯಕ್ಷ ರತ್ನಾಕರ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿ, ನಿರ್ದೇಶಕರುಗಳಾದ ರಾಮದಾಸ್ ನಾಯಕ್, ನಾಗಪ್ಪ, ಸಂದೀಪ್ ಹೆಗ್ಡೆ, ಆಶಾ ಸುಂದರ್, ರೋಹಿಣಿ ಪ್ರಕಾಶ್, ಕೃಷ್ಣಪ್ಪ ಕುಲಾಲ್, ಪ್ರವೀಣ್ ಪೆರಿಯೋಟ್ಟು, ರಾಜು ನಾಯ್ಕ ಉಪಸ್ಥಿತರಿದ್ದರು.